ಕರ್ನಾಟಕ ಯೂತ್ ವಾಲಿಬಾಲ್ ತಂಡಕ್ಕೆ ಚಿನ್ಮಯ ಎಸ್ ಆಳ್ವ ನಾಯಕನಾಗಿ ಆಯ್ಕೆ

0

ಪುತ್ತೂರು: ಒಡಿಶಾದ ಭುವನೇಶ್ವರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯುತ್ ವಾಲಿಬಾಲ್ ಚಾಂಪಿಯನ್ ಶಿಪ್ ಪಂದ್ಯಾಟವು 2026ರ ಮಾರ್ಚ್ ತಿಂಗಳನಲ್ಲಿ ನಡೆಯಲಿದ್ದು, 26 ರ ವಿಭಾಗದ ಯೂತ್ ನ್ಯಾಷನಲ್ ಕರ್ನಾಟಕ ರಾಜ್ಯ ತಂಡದಲ್ಲಿ ಪಂಜದ ಚಿನ್ಮಯ ಎಸ್.ಆಳ್ವ ನಾಯಕನಾಗಿ ಆಯ್ಕೆಯಾಗಿರುತ್ತಾರೆ. ಈತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ದೈಹಿಕ ಶಿಕ್ಣಣ ಶಿಕ್ಷಕ. ಶಿವಪ್ರಸಾದ್ ಆಳ್ವ ಮತ್ತು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಶಶಿಕಲಾ ಎಸ್ ಆಳ್ವ ದಂಪತಿ ಪುತ್ರ. ಚಿನ್ನಯ್ ರವರು ಪ್ರಸ್ತುತ ಎಸ್ ಆರ್ ಎಂ ಯುನಿವರ್ಸಿಟಿಯಲ್ಲಿ ಪ್ರಥಮ ಬಿ.ಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here