ಮಾ.14 ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಸಂಕ್ರಮಣದ ಅಂಗವಾಗಿ ಅಗೇಲು ಸೇವೆ

0

ಬಡಗನ್ನೂರು: ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಸಂಕ್ರಮಣದ ಅಂಗವಾಗಿ ಸ್ವಾಮಿ ಕೊರಗಜ್ಜನಿಗೆ ಅಗೇಲು ಸೇವೆ ಹಾಗೂ ಶ್ರೀ ಗುಳಿಗರಾಜನಿಗೆ ಕಲಶ ಸೇವೆ ಮಾ.14 ರಂದು ನಡೆಯಲಿದೆ  ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೖೆವದ ಕೃಪೆಗೆ ಪಾತ್ರರಾಗುವಂತೆ ಕೊರಗಜ್ಜ ಸೇವಾ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಮರದಮೂಲೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here