ಮಾ.14: ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆ

0

ಬಡಗನ್ನೂರು: ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮೀನಸಂಕ್ರಮಣ ಅಂಗವಾಗಿ ಬೆಳಗ್ಗೆ 8.45ಕ್ಕೆ ಸಂಕ್ರಮಣ ವಿಶೇಷ ಪೂಜೆ ನಡೆಯಲಿದೆ ಭಕ್ತಾದಿಗಳು ತಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗುವಂತೆ ಉತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ ಗಿರಿಮನೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here