ಪೊಲೀಸ್ ಇಲಾಖೆಯ ಕರ್ತವ್ಯದ ಜೊತೆಗೆ ಸಮಾಜದ ಕರ್ತವ್ಯ ಕೂಡಾ ಇದೆ- ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಯಲ್ಲಿ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ

0

ಪುತ್ತೂರು: ಸಂವಿಧಾನದ ಅಡಿಯಲ್ಲಿನ ಕಾನೂನುಗಳಿಗೆ ಗೌರವ ಕೊಡುವ ಕೆಲಸ ಆಗಬೇಕು. ಹಬ್ಬಗಳು ಎಲ್ಲಾ ಸಮುದಾಯದಲ್ಲೂ ಬರುತ್ತವೆ. ಅಂತಹ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಕಾನೂನು ಇತಿಮಿತಿಯೊಳಗೆ ಸಹಕಾರ ನೀಡಬಹುದು. ಪೊಲೀಸ್ ಇಲಾಖೆಯ ಕರ್ತವ್ಯದ ಜೊತೆಗೆ ಸಮಾಜದ ಕರ್ತವ್ಯ ಕೂಡಾ ಇದೆ ಎಂದು ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ ಅವರು ಹೇಳಿದರು.


ರಂಜಾನ್ ಹಬ್ಬದ ಆಚರಣೆಯ ಪ್ರಯುಕ್ತ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮಾ.14ರಂದು ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಎಲ್ಲಾ ಸಮುದಾಯದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here