ಜೇಸಿಐ ಆಲಂಕಾರು ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ‘ಸ್ವಚ್ಛತಾ ನಡಿಗೆ’

0

ಪುತ್ತೂರು: ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಆಲಂಕಾರು ಜೇಸಿಐ ಸದಸ್ಯರು ಆಲಂಕಾರು ಪೇಟೆಯಿಂದ ಶರವೂರು ದೇವಸ್ಥಾನದವರೆಗೆ ಸ್ವಚ್ಛತಾ ನಡಿಗೆ ಎಂಬ ಹೆಸರಿನಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು.


ದೇವಸ್ಥಾನವನ್ನು ಸಂಪರ್ಕಿಸುವ ರಸ್ತೆಯ ಎರಡೂ ಬದಿಗಳಲ್ಲಿ ಬಿದ್ದಿದ್ದ ಕಸವನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು. ಆಲಂಕಾರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ವಾಹನವನ್ನು ಒದಗಿಸಿಕೊಟ್ಟು ಸಹಕರಿಸಿದರು.

LEAVE A REPLY

Please enter your comment!
Please enter your name here