







ಪುತ್ತೂರು: ಸವಣೂರು ಎಸ್.ಎಸ್.ಎಲ್.ಸಿ 2026 ಪರೀಕ್ಷಾ ಕೇಂದ್ರವಾದ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಸ್ಥೆಯ ಸಂಚಾಲಕರಾದ ಸವಣೂರು ಸೀತಾರಾಮ ರೈ ಕೆ ಅವರು ದೀಪ ಪ್ರಜ್ವಲನೆಯ ಮೂಲಕ ಪರೀಕ್ಷೆಗೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.


ಪರೀಕ್ಷಾ ಅಧೀಕ್ಷರಾದ ಶಿವಕುಮಾರ್ , ಉಪಧೀಕ್ಷಕರಾದ ಲಕ್ಷ್ಮಿ ಪ್ರಶ್ನೆಪತ್ರಿಕೆ ಅಧೀಕ್ಷಕರಾದ ಸತೀಶ್ ಮತ್ತು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ ಉಪಸ್ಥಿತರಿದ್ದರು.













