ಪಿಎಂಶ್ರೀ ವೀರಮಂಗಲ ಶಾಲೆಯ ವರ್ಷಾ ಎಚ್ ನವೋದಯ ಪರೀಕ್ಷೆಯಲ್ಲಿ 18ನೇ ರ್ಯಾಂಕ್ ನೊಂದಿಗೆ ಆಯ್ಕೆ March 19, 2026 0 FacebookTwitterWhatsApp ಪುತ್ತೂರು: ತಾಲೂಕಿನ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇಲ್ಲಿನ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವರ್ಷಾ ಎಚ್ ನವೋದಯ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ 18 ನೇ ರ್ಯಾಂಕ್ ಪಡೆದು ಆಯ್ಕೆಯಾಗಿದ್ದಾರೆ. ಈಕೆ ವೀರಮಂಗಲದ ಹೊಳರಾಡಿ ಯತೀಶ ಮತ್ತು ಅಶ್ವಿನಿ ದಂಪತಿಗಳ ಪುತ್ರಿ.