ದಾವಣಗೆರೆ ವಿಧಾನಸಭಾ ಉಪಚುನಾವಣೆ ಕಾಂಗ್ರೆಸ್ ಉಸ್ತುವಾರಿಯಾಗಿ ಎಂ.ಎಸ್ ಮಹಮ್ಮದ್ ನೇಮಕ

0

ಪುತ್ತೂರು: ದಾವಣಗೆರೆ ವಿಧಾನ ಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ನಡೆಸುವುದಕ್ಕಾಗಿ ಚುನಾವಣಾ ಉಸ್ತುವಾರಿಯಾಗಿ ಎಂ.ಎಸ್ ಮಹಮ್ಮದ್ ಅವರು ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಈ ಆದೇಶ ಮಾಡಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಎಂ.ಎಸ್ ಮಹಮ್ಮದ್ ಅವರು ಕೇರಳ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದ ಪರ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here