ಸುಳ್ಯ ಬಿ ಇ ಒ ರವರ ಕೃತಿ ಗೆ ಪ್ರತಿಷ್ಠಿತ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ : ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ ವತಿಯಿಂದ ಗೌರವಾರ್ಪಣೆ

0

ಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾ ಧಿಕಾರಿ ಸಾಹಿತಿ ವೈ. ಎಸ್. ಹರಗಿಯವರ ಸಾಹಿತ್ಯ ಕೃತಿ ‘”ಇಮಾಮ್ ಸಾಹೇಬರ ಕುದುರೆ ” ಕೃತಿಗೆ ಪ್ರತಿಷ್ಟಿತ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರ ದೊರೆತಿದ್ದು ಅವರನ್ನು ಇಂದು ಸುಳ್ಯ ಗ್ರೀನ್ ವ್ಯೂ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲಾ ಸಂಚಾಲಕ, ಸುಳ್ಯ ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ಶಿಕ್ಷಣ ಸಂಸ್ಥೆ ಯ ಪರವಾಗಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿ ಇ ಒ ಕಚೇರಿಯ ಧನಲಕ್ಷ್ಮಿ, ಮುಖ್ಯ ಶಿಕ್ಷಕ ಇಲ್ಯಾಸ್ ಕಾಶಿಪಟ್ಣ, ಸುಳ್ಯ ತಾಲೂಕು ಆಸ್ಪತ್ರೆ ಯ ವೈದ್ಯರುಗಳಾದ ಡಾ ನಿಶ್ಚಿತ, ಡಾ ರೋಹಿತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here