ಏ.5ಕ್ಕೆ ಎ.ವಿ.ಜಿ ಶಾಲಾ ಮಕ್ಕಳ ರೇಡಿಯೋ ಕಾರ್ಯಕ್ರಮ

0


ಪುತ್ತೂರು: ಬನ್ನೂರು ಎ.ವಿ.ಜಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ಮಕ್ಕಳು ಪ್ರಸ್ತುತಪಡಿಸಿದ ‘ಗುರುದಕ್ಷಿಣೆ ‘ (ಏಕಲವ್ಯನ ಗುರುಭಕ್ತಿ) ಎಂಬ ಯಕ್ಷಗಾನ ತಾಳಮದ್ದಳೆಯು ಮಂಗಳೂರು ಆಕಾಶವಾಣಿಯಲ್ಲಿ ಏ.5ರಂದು ಬೆಳಿಗ್ಗೆ 10.00 ಗಂಟೆಗೆ ಪ್ರಸಾರವಾಗಲಿದೆ ಎಂದು ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here