ಏ.4 : ಪುತ್ತೂರು ನಗರದಲ್ಲಿ ವಿದ್ಯುತ್ ನಿಲುಗಡೆ

0

ಪುತ್ತೂರು: ತುರ್ತು ಮತ್ತು ನಿರ್ವಹಣಾ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್ ಪೀಡರ್‌ನಲ್ಲಿ ಎ.4 ಶನಿವಾರದಂದು ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ ಈ ಪೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಕೋರ್ಟ್‌ರೋಡ್, ಮಿನಿ ವಿಧಾನಸೌಧ, ಚೇತನಾ ಹಾಸ್ಪಿಟಲ್, ಪರ್ಲಡ್ಕ, ಬೈಪಾಸ್, ಗೋಳಿಕಟ್ಟೆ, ಕುಂಜೂರು ದೇವಸ್ಥಾನ, ತೆಂಕಿಲ, ಬಪ್ಪಳಿಗೆ, ಬಾಲವನ, ಉರ್ಲಾಂಡಿ, ಸರಕಾರಿ ಆಸ್ಪತ್ರೆ, ಕರ್ಮಲ ಮತ್ತು ಬೊಳುವಾರು ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here