






ಪುತ್ತೂರು: ನೃತ್ಯ ದಂಪತಿ ವಿದ್ವಾನ್ ದೀಪಕ್ ಕುಮಾರ್ ಮತ್ತು ವಿದುಷಿ ಪ್ರೀತಿಕಲಾರವರ ಸಂಪೂರ್ಣ ರಾಮಾಯಣ ನೃತ್ಯ ಸಪ್ತಾಹದ ಮೂರನೆಯ ದಿನದ ಕಾರ್ಯಕ್ರಮ ಮಂಚಿಯ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ದೇರಳೆಕಟ್ಟೆ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ನ್ಯೂರೋಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಅನಂತನ್ ಆರ್ ಅಭ್ಯಾಗತರಾಗಿ ಆಗಮಿಸಿದ್ದರು. ಡಾ. ಗೋಪಾಲ್ ಆಚಾರ್ ದಂಪತಿ ಉಪಸ್ಥಿತರಿದ್ದರು.












