






ಕೆಯ್ಯೂರು: ಕೆಯ್ಯೂರು ಗ್ರಾಮದ ಮಾಡಾವು ಶ್ರೀ ಹೊಸಮ್ಮದೈವಸ್ಥಾನ ಪಲ್ಲತ್ತಡ್ಕದಲ್ಲಿ ಶ್ರೀ ಹೊಸಮ್ಮ ದೈವದ ಹರಕೆಯ ನೇಮೋತ್ಸವವು ಎ:8ರಂದು ನಡೆಯಲಿದೆ. ಮಧ್ಯಾಹ್ನ : ಶ್ರೀ ದೇವಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ರಾತ್ರಿ:7:30ಕ್ಕೆ, ಭಂಡಾರ ತೆಗೆಯುವುದು, ಬಳಿಕ ಅನ್ನಸಂತರ್ಪಣೆ, ನಡೆದು ಶ್ರೀ ಹೊಸಮ್ಮ ದೈವದ ನೇಮೋತ್ಸವ, ನಡೆಯಲಿದೆ ಎಂದು ಹರಕೆ ನೇಮದ ಸೇವಾರ್ಥಿ ಪಲ್ಲತ್ತಡ್ಕ ಹೊಸಮ್ಮ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಎಸ್ ಬಿ ಜಯರಾಮ ರೈ ಮತ್ತು ಮನೆಯವರು. ಪ್ರಕಟಣೆಯಲ್ಲಿ ತಿಳಿಸಿದ್ದಾರೆ












