







ಉಪ್ಪಿನಂಗಡಿ: ನಿತ್ಯ ಮನೆಗೆ ಬಾರದೇ ಅಂಗಡಿಯಲ್ಲಿ ಮಲಗುತ್ತಿದ್ದ ವ್ಯಕ್ತಿಯೋರ್ವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಮೊಗ್ರು ಗ್ರಾಮದ ಮುಗೇರಡ್ಕ ನಿವಾಸಿ ಲಿಂಗಪ್ಪ ಯಾನೆ ಸಂಜೀವ ಗೌಡ (56) ಮೃತ ವ್ಯಕ್ತಿ. ಮಗನ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.













