ಪಾಣಾಜೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ ರೈಯವರಿಗೆ ಪದೋನ್ನತಿ

0

ನಿಡ್ಪಳ್ಳಿ; ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಪಾಣಾಜೆ ಇಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಧಾಕರ ರೈ ಗಿಳಿಯಾಲು ಪದೋನ್ನತಿ ಹೊಂದಿರುತ್ತಾರೆ.

ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲಾ ದೈಹಿಕ ಶಿಕ್ಷಕರ ಹುದ್ದೆಗೆ ಇತ್ತೀಚೆಗೆ ನಡೆದ ಭಡ್ತಿ  ಪ್ರಕ್ರಿಯೆಯಲ್ಲಿ ಭಡ್ತಿಗೊಂಡು ಮಾಣಿಲ ಸರಕಾರಿ ಪ್ರೌಢ ಶಾಲೆಗೆ ನಿಯುಕ್ತಿ ಗೊಂಡಿರುತ್ತಾರೆ.

LEAVE A REPLY

Please enter your comment!
Please enter your name here