ಚಾರ್ವಾಕ ಪ್ರಾ. ಕೃ.ಪ.ಸ ಸಂಘದಿಂದ ಧನ ಸಹಾಯದ ಚೆಕ್ ವಿತರಣೆ

0

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಣಿಯೂರು ಇದರ ಸದಸ್ಯರಾದ ವೆಂಕಪ್ಪ ಗೌಡ ಓಡಬಾಯಿ ರವರು ಇತ್ತೀಚಿಗೆ ನಿಧನರಾಗಿದ್ದು, ಇವರ ಪತ್ನಿ ಯಶೋಧರಿಗೆ ಸಂಘದ ಸಾರ್ವಜನಿಕ ಉಪಕಾರ ನಿಧಿಯಿಂದ ಧನ ಸಹಾಯದ ಚೆಕ್ ನ್ನು ಸಂಘದ ಅಧ್ಯಕ್ಷ ಗಣೇಶ್ ಉದನಡ್ಕರವರು ಸಂಘದ ಪ್ರಧಾನ ಕಛೇರಿ ಕಾಣಿಯೂರುನಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಫದ ಉಪಾಧ್ಯಕ್ಷರಾದ ಬಾಲಕೃಷ್ಣ ಗೌಡ ಇಡ್ಯಡ್ಕ, ನಿರ್ದೇಶಕರಾದ ವಿಶ್ವನಾಥ ಕೂಡಿಗೆ, ಅನಂತ ಕುಮಾರ್ ಬೈಲಂಗಡಿ, ರಮೇಶ್ ಉಪ್ಪಡ್ಕ, ಸುಂದರ ದೇವಸ್ಯ, ಪರಮೇಶ್ವರ ಅನಿಲ, ದಿವಾಕರ ಮರಕ್ಕಡ, ಲೋಕೇಶ್ ಆತಾಜೆ, ಶೀಲಾವತಿ ಮುಗರಂಜ, ವೀಣಾ ಅಂಬುಲ, ರತ್ನಾವತಿ ಮುದುವ, ದ. ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪುತ್ತೂರು 2 ನೇ ವಲಯ ಮೇಲ್ವಿಚಾರಕರಾದ ವಸಂತ್, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here