ಹನುಮಗಿರಿಯ ಯಶಸ್ವಿ ಬ್ರಹ್ಮಕಲಶೋತ್ಸವ : ನಾಳೆ( ಏ.14) ಧನ್ಯೋತ್ಸವ ಕಾರ್ಯಕ್ರಮ

0

ಪುತ್ತೂರು : ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿಯಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ.ಈ ಯಶಸ್ಸಿನ ಹಿಂದೆ ಸಾವಿರರಾರು ಸಂಖ್ಯೆಯ ಕಾರ್ಯಕರ್ತರು ದುಡಿದಿದ್ದಾರೆ.ಈ ನಿಟ್ಟಿನಲ್ಲಿ ಏ.14ರಂದು ಬೆಳಗ್ಗೆ 11 ಗಂಟೆಗೆ ಹನುಮಗಿರಿಯಲ್ಲಿ ಧನ್ಯೋತ್ಸವ ಕಾರ್ಯಕ್ರಮ, ಸಹಭೋಜನ ನಡೆಯಲಿದೆ.ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ,ಧರ್ಮದರ್ಶಿ ಶಿವರಾಮ್ ಪಿ.ರವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here