ಎಸ್.ಎಸ್.ಎಲ್.ಸಿ ಫಲಿತಾಂಶ : ಉಪ್ಪಳಿಗೆ ಸರಕಾರಿ ಪ್ರೌಢಶಾಲೆಗೆ ಸತತ ಹತ್ತನೇ ಬಾರಿಗೆ ಶೇ.100 ಫಲಿತಾಂಶ ; ಪ್ರಾಪ್ತಿ ಶಾಲೆಯಲ್ಲಿ ಪ್ರಥಮ ಸ್ಥಾನ

0

ಪುತ್ತೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಇರ್ದೆ ಉಪ್ಪಳಿಗೆ ಸರಕಾರಿ ಪ್ರೌಢಶಾಲೆಯು ಸತತ ಹತ್ತನೇ ಬಾರಿಗೆ ಶೇ.100 ಫಲಿತಾಂಶ ದಾಖಲಿಸಿದೆ.


ಶಾಲೆಯಿಂದ ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪ್ರಾಪ್ತಿ 599 ಅಂಕಗಳೊಂದಿಗೆ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 20 ಮಂದಿ ವಿಶಿಷ್ಟ ಶ್ರೇಣಿ, 32 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

LEAVE A REPLY

Please enter your comment!
Please enter your name here