ಏ.25: ಕೊಡಾಜೆಯಲ್ಲಿರುವ ತನ್ಹಾ ಫ್ಯಾಶನ್ ಟೈಲರಿಂಗ್ ಕ್ಲಾಸ್ & ಅರಿ ಯ್ಯಂಬ್ರೋಡರಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ, ಮಾಹಿತಿ ಕಾರ್ಯಾಗಾರ

0

ವಿಟ್ಲ: ನೇರಳಕಟ್ಟೆಯ ಭಾರತ್ ವೆಹಿಕಲ್ ಬಜಾರ್ ನ ಸಹಸಂಸ್ಥೆ ಕೊಡಾಜೆಯಲ್ಲಿರುವ ತನ್ಹಾ ಫ್ಯಾಶನ್ ಟೈಲರಿಂಗ್ ಕ್ಲಾಸ್ & ಅರಿ ಯ್ಯಂಬ್ರೋಡರಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಸಮಾರಂಭ ಹಾಗೂ‌ ಮಾಹಿತಿ ಕಾರ್ಯಾಗಾರ ಏ.25ರಂದು ನೇರಳಕಟ್ಟೆಯಲ್ಲಿರುವ ಭಾರತ್ ವೆಹಿಕಲ್ ಬಝಾರ್ ನ ವಠಾರದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ವಿವಿದ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ತಾಹಿರಾ ಅಶ್ರಫ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here