ಎಸ್.ಎಸ್.ಎಲ್.ಸಿ.ಯಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗಕ್ಕೆ 98.59% ಫಲಿತಾಂಶ

0

ವಿಟ್ಲ: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಒಟ್ಟು 213 ವಿದ್ಯಾರ್ಥಿಗಳು ಹಾಜರಾಗಿ 210 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ 98.59 ಫಲಿತಾಂಶ ಲಭಿಸಿದೆ.

30 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 129 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 33 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಬಾಂಧವಿ (606), ಕೆ ಕಾವ್ಯಶ್ರೀ (593), ಆಂದ್ರಿತಾ (593) ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here