ಎಸ್.ಎಸ್. ಎಲ್.ಸಿ. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗೆ ಶೇ.100 ಫಲಿತಾಂಶ

0

ಕಡಬ: ಎಸೆಸೆಲ್ಸಿ ಪರೀಕ್ಷೆಯಲ್ಲಿ ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಶಾಲೆಯಿಂದ ಒಟ್ಟು 14 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 09 ಡಿಸ್ಟಿಂಕ್ಷನ್, 04 ಪ್ರಥಮ ಶ್ರೇಣಿ, ಹಾಗೂ 2 ದ್ವಿತೀಯ ಶ್ರೇಣಿಯೊಂದಿಗೆ ಉತ್ತೀರ್ಣಗೊಂಡಿದ್ದಾರೆ.


ನಿಧಿ ಕೆ.ಸಿ. 606 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾಳೆ, ಪ್ರೇಕ್ಷ ಪಿ.ಎಂ. 605 ಅಂಕ ಪಡೆದು ವಿಶಿಷ್ಟ ಶ್ರೇಣಿಯೊಂದಿಗೆ ಶಾಲೆಗೆ ದ್ವಿತೀಯ ಸ್ಥಾನಿಯಾಗಿರುತ್ತಾರೆ ಮತ್ತು ಪ್ರಣಮ್ಯ ಐ. 597 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯೊಂದಿಗೆ ಶಾಲೆಗೆ ತೃತೀಯ ಸ್ಥಾನಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here