ಎಸ್ಸೆಸ್ಸೆಲ್ಸಿ: ಈಶ್ವರಮಂಗಲ ತ್ವೈಬಾ ವಿದ್ಯಾ ಸಂಸ್ಥೆಗೆ ಶೇ. 100 ಫಲಿತಾಂಶ

0

ಪುತ್ತೂರು: ಧಾರ್ಮಿಕ ಮತ್ತು ಲೌಕಿಕ ಸಮನ್ವಯ ಶಿಕ್ಷಣವನ್ನು ನೀಡುತ್ತಿರುವ ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಯು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ದಾಖಲಿಸುವ ಮೂಲಕ ಸಾಧನೆ ಮಾಡಿದೆ.

ಸಂಸ್ಥೆಯ ಒಟ್ಟು 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

LEAVE A REPLY

Please enter your comment!
Please enter your name here