ಎಸ್.ಎಸ್.ಎಲ್.ಸಿ ಫಲಿತಾಂಶ : ಗಜಾನನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನನ್ಯ ರಾಜ್ಯಕ್ಕೆ 5ನೇ ರ್ಯಾಂಕ್ April 23, 2026 0 FacebookTwitterWhatsApp ಈಶ್ವರಮಂಗಲ: ಗಜಾನನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನನ್ಯ ಎ 621ಅಂಕ (99.36%) ಪಡೆಯುವ ಮೂಲಕ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಅನನ್ಯ ಕಮಲಾಕ್ಷ ಆನಡ್ಕ ಹಾಗೂ ಪ್ರಶಾಂತಿ ಜಿ.ಕೆ ಅವರ ಪುತ್ರಿ