ಸರಕಾರಿ ಪ್ರೌಢಶಾಲೆ ಮಣಿಕ್ಕರ ಎಸ್.ಎಸ್.ಎಲ್.ಸಿ ಯಲ್ಲಿ ಶೇಕಡ 100 ಫಲಿತಾಂಶ

0

ಕೆಯ್ಯೂರು: ಸರಕಾರಿ ಪ್ರೌಢಶಾಲೆ ಮಣಿಕ್ಕರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಗಳಿಸಿಕೊಂಡಿದೆ. ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಸಂಗೀತ (546) ವಿಶಿಷ್ಟ ಶ್ರೇಣಿಯೊಂದಿಗೆ ಪ್ರಥಮ ಸ್ಥಾನ, ಫಹಿಮಾ(515) ದ್ವಿತೀಯ ಸ್ಥಾನ, ಫಾತಿಮತ್ ಸಫಾ(491) ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here