ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಜಿಲ್ಲಾ ಕಚೇರಿಯ ಯೋಜನಾಧಿಕಾರಿಯಾಗಿ ಆನಂದ ಕೆ

0

ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರಿನ ಜಿಲ್ಲಾ ಕಚೇರಿಯ ಯೋಜನಾಧಿಕಾರಿಯಾಗಿ ಬಂಟ್ವಾಳದಿಂದ ವರ್ಗಾವಣೆಗೊಂಡಿರುವ ಆನಂದ ಕೆ. ಅವರು ಅಧಿಕಾರ ಸ್ವೀಕರಿಸಿದ್ದಾರೆ.


ಬೆಳ್ತಂಗಡಿ ತಾಲೂಕು ನಿಡ್ಲೆ ನಿವಾಸಿಯಾಗಿರುವ ಆನಂದ ಗೌಡ ಅವರು 2021-2023ರ ತನಕ ಪುತ್ತೂರು ತಾಲೂಕು ಯೋಜನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ 2023ರಲ್ಲಿ ಧರ್ಮಸ್ಥಳದ ಪ್ರಧಾನ ಕಚೇರಿಗೆ ಗುಂಪು ಲೆಕ್ಕಪರಿಶೋಧನಾ ವಿಭಾಗ, ಬಂಟ್ವಾಳದ ಜಿಲ್ಲಾ ಯೋಜನಾಧಿಕಾರಿಗಳ ಕಚೇರಿಯಲ್ಲಿ ಯೋಜನಾಧಿಕಾರಿಯಗಿ ಕರ್ತವ್ಯ ನಿರ್ವಹಿಸಿ ಇದೀಗ ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ಜಿಲ್ಲಾ ಯೋಜನಾಧಿಕಾರಿಗಳ ಕಚೇರಿಗೆ ವರ್ಗಾವಣೆಗೊಂಡಿರುವ ಇರುವ ಯೋಜನೆಯಲ್ಲಿ ಸುಮಾರು 25 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿರುತ್ತಾರೆ.

LEAVE A REPLY

Please enter your comment!
Please enter your name here