







ಪುತ್ತೂರು: ಕೆಯ್ಯೂರು ಎ.ಕೆ ಮೇರ್ಲ ಕಾಂಪ್ಲೆಕ್ಸ್ ನಲ್ಲಿ ಏ.30ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಪದ್ಮಾವತಿ ಬೇಕರಿ ಮತ್ತು ಕೋಲ್ಡ್ ಹೌಸ್ ಶುಭಾರಂಭಗೊಳ್ಳಲಿದೆ. ಇದರ ಉದ್ಘಾಟನೆಯನ್ನು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರತ್ನ ಸವಣೂರು ಸೀತಾರಾಮ ರೈ ರವರು ನೇರವೇರಿಸಲಿದ್ದಾರೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಪದ್ಮಾವತಿ ಬೇಕರಿ ಮತ್ತು ಕೋಲ್ಡ್ ಹೌಸ್ ಮಾಲಕಿ ಶಾರದಾ ಮಾಲೆತ್ತಾರು ತಿಳಿಸಿದ್ದಾರೆ.












