ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನಾಗಸಾಧುಗಳು

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನಾಗಸಾಧುಗಳು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನದ ಕೆರೆ, ರಥಬೀದಿ ಹಾಗೂ ಪರಿಸರವನ್ನು ವೀಕ್ಷಿಸಿದರು. ನಾಗಸಾಧುಗಳ ಆಗಮನದಿಂದ ದೇವಸ್ಥಾನದ ಪರಿಸರದಲ್ಲಿ ಆಧ್ಯಾತ್ಮಿಕ ವಾತಾವರಣ ಮೂಡಿತ್ತು. ಭಕ್ತರು ಸಾಧುಗಳ ದರ್ಶನ ಪಡೆದು ಆಶೀರ್ವಾದ ಪಡೆದರು.

LEAVE A REPLY

Please enter your comment!
Please enter your name here