ಮರೀಲ್ ಗುಡ್ಡಕ್ಕೆ ಆಕಸ್ಮಿಕ ಬೆಂಕಿ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

0

ಪುತ್ತೂರು: ತಾಲೂಕಿನ ಮರೀಲ್ ಗುಡ್ಡ ಪ್ರದೇಶದಲ್ಲಿ ಇಂದು (ಏ.29) ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸ್ಥಳೀಯರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತ್ತು.

ಗುಡ್ಡದ ಪ್ರದೇಶವಾಗಿದ್ದರಿಂದ ಬೆಂಕಿ ವಸತಿ ಪ್ರದೇಶಗಳತ್ತ ವ್ಯಾಪಿಸುವ ಭೀತಿ ಎದುರಾಗಿತ್ತು. ಸ್ಥಳೀಯರು ಕೂಡಲೇ ಪುತ್ತೂರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

LEAVE A REPLY

Please enter your comment!
Please enter your name here