ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞ ಡಾ.ಭರತೇಶ್ ಯು.ಜಿ. ಪ್ರತೀ ಶನಿವಾರ ಸಂದರ್ಶನಕ್ಕೆ ಲಭ್ಯ April 30, 2026 0 FacebookTwitterWhatsApp ಪುತ್ತೂರು: ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಯಲ್ಲಿ ಖ್ಯಾತ ಹೃದ್ರೋಗ ತಜ್ಞರಾದ ಡಾ.ಭರತೇಶ್ ಯು. ಜಿ.ರವರು ಪ್ರತೀ ಶನಿವಾರ ಬೆಳಿಗ್ಗೆ 10 ಗಂಟೆಯ ಬಳಿಕ ಸಂದರ್ಶನಕ್ಕೆ ಲಭ್ಯವಿರುತ್ತಾರೆ. ಮುಂಗಡ ಕಾಯ್ದಿರಿಸುವಿಕೆಗಾಗಿ 08251-250247, 9480875891 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.