ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿಂಗಳ ಸರಣಿ ಯಕ್ಷಗಾನ ತಾಳಮದ್ದಳೆ

0

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ವತಿಯಿಂದ ತಿಂಗಳ ಸರಣಿ ಯಕ್ಷಗಾನ ತಾಳಮದ್ದಳೆ ಮೇ.4ರಂದು ದೇವಳದ ರಾಜಗೋಪುರದಲ್ಲಿ “ಜಾಂಬವತಿ ಕಲ್ಯಾಣ” ಆಖ್ಯಾನದೊಂದಿಗೆ ನಡೆಯಿತು.


ಹಿಮ್ಮೇಳದಲ್ಲಿ ಕುಸುಮಕರ ಆಚಾರ್ಯ ಹಳೆನೇರೆಂಕಿ, ನಿತೀಶ್ ಕುಮಾರ್ ಎಂಕಣ್ಣ ಮೂಲೆ, ಪದ್ಯಾಣ ಜಯರಾಮ್ ಭಟ್, ಸಮರ್ಥ ವಿಷ್ಣು ಕಡಂಬಳಿಕೆ, ಅನೀಶ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಕೃಷ್ಣ ( ಭಾಸ್ಕರ್ ಬಾರ್ಯ ಮತ್ತು ಭಾಸ್ಕರ್ ಶೆಟ್ಟಿ ಸಾಲ್ಮರ ), ಜಾಂಬವ ( ಗುಡ್ಡಪ್ಪ ಬಲ್ಯ), ಬಲರಾಮ ( ಜಯರಾಮ್ ಭಟ್ ದೇವಸ್ಯ ), ನಾರದ ( ದಿವಾಕರ್ ಆಚಾರ್ಯ ಗೇರುಕಟ್ಟೆ ) ಸಹಕರಿಸಿದರು. ಟಿ ರಂಗನಾಥ ರಾವ್ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here