







ಪುತ್ತೂರು: ಸವಣೂರಿನಿಂದ ಪುತ್ತೂರಿಗೆ ಬರುತ್ತಿದ್ದ ಓಮ್ನಿ ವಾಹನವೊಂದು ನರಿಮೊಗರು ಮೃತ್ಯುಂಜಯೇಶ್ವರ ದೇವಳದ ಬಳಿ ಪಲ್ಟಿಯಾಗಿದೆ. ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.



ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.













