ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸಿ. ಬಸವರಾಜು

0

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸಿ. ಬಸವರಾಜು ಅವರು ಮೇ.10ರಂದು ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.


ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರ ಮಾರ್ಗದರ್ಶನದಂತೆ ನ್ಯಾಯಾಧೀಶರು ಶ್ರೀ ದೇವರಿಗೆ ತುಪ್ಪದ ದೀಪ ಬೆಳಗಿಸಿ ಪ್ರಾರ್ಥಿಸಿದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಪ್ರಸಾದ ವಿತರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಶ್ರೀ ದೇವರ ಪೋಟೊವನ್ನು ನ್ಯಾಯಾಧೀಶರಿಗೆ ನೀಡಿದರು. ವಕೀಲ ಮಹೇಶ್ ಕಜೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here