ಮೇ.12: ಬಲ್ನಾಡು ಉಜ್ರುಪಾದೆಯಲ್ಲಿ ಶ್ರೀ ಕೊರಗಜ್ಜ ದೈವದ ವರ್ಷಾವಧಿ, ಹರಕೆ ನೇಮೋತ್ಸವ

0

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಶ್ರೀ ಕೊರಗಜ್ಜ ದೈವದ ವರ್ಷಾವಧಿ ನೇಮೋತ್ಸವ ಮೇ.12ರಂದು ನಡೆಯಲಿದೆ. ಬೆಳಿಗ್ಗೆ ಸ್ಥಳ ಶುದ್ಧಿ, ಗಣಹೋಮ, ಕಲಶಾಭಿಷೇಕ, ರಾತ್ರಿ 7 ಗಂಟೆಗೆ ಶ್ರೀ ಕೊರಗಜ್ಜ ದೈವದ ವರ್ಷಾವಧಿ ಮತ್ತು ಹರಕೆ ನೇಮೋತ್ಸವ ನಡೆಯಲಿದೆ ಎಂದು ಮಾಜಿ ಸೈನಿಕರು, ನಿವೃತ್ತ ಹಿರಿಯ ತಾಂತ್ರಿಕ ಸಹಾಯಕರು ಹಾಗೂ ಮೊಕ್ತೇಸರರಾದ ಕೆ. ಬಾಬು ಪೂಜಾರಿ ಬಲ್ನಾಡುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here