ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆ 

0

ಬಡಗನ್ನೂರು: ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮೇ.15ರಂದು ಸಂಕ್ರಮಣ ವಿಶೇಷ ಪೂಜೆ ನಡೆಯಿತು. 

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಪೂಜಾ ವಿಧಿವಿಧಾನ ನೇರವೇರಿಸಿದರು.

ಈ ಸಂದರ್ಭದಲ್ಲಿ  ಉತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ ಗಿರಿಮನೆ  ಸಹಿತ ಊರಪರಪೂರ ಭಕ್ತಾದಿಗಳು ಆಗಮಿಸಿ ಶ್ರೀ ರಾಜರಾಜೇಶ್ವರಿ ತಾಯಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here