ಮೇ.21: ವಿದ್ಯುತ್ ನಿಲುಗಡೆ

0


ಪುತ್ತೂರು: ಪುತ್ತೂರು- ಕಡಬ-ಸುಬ್ರಹ್ಮಣ್ಯ ವಿದ್ಯುತ್ ಮಾರ್ಗಗಳಲ್ಲಿ ಪಾಲನಾ ಕಾರ್ಯ ಮತ್ತು 33/11ಕೆ.ವಿ ಕಡಬ ಉಪಕೇಂದ್ರದಲ್ಲಿ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ಮೇ.21ರಂದು ಪೂರ್ವಾಹ್ನ 10.00ರಿಂದ ಸಾಯಂಕಾಲ 05:30 ಗಂಟೆಯವರೆಗೆ ಪುತ್ತೂರು- ಕಡಬ-ಸುಬ್ರಹ್ಮಣ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.


ಆದ್ದರಿಂದ 33/11ಕೆವಿ ಕಡಬ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here