ಕರ್ನಾಟಕದ ನಾಲ್ಕು ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

0

ಪುತ್ತೂರು: ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್‌ 18ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ.

ಜೂನ್‌ 18 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ. ಜೂನ್ 8 ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕ, ಜೂನ್ 9 ನಾಮಪತ್ರ ಪರಿಶೀಲನೆ, ಜೂನ್ 11 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.

LEAVE A REPLY

Please enter your comment!
Please enter your name here