ಕೋಲ್ಪೆ ಮಸೀದಿಯಲ್ಲಿ ಬಕ್ರಿದ್ ಸಂಭ್ರಮಾಚರಣೆ

0

ನೆಲ್ಯಾಡಿ: ಇಲ್ಲಿನ ಕೋಲ್ಪೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರಿದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಸೀದಿಯ ಖತೀಬರಾದ ಇಸಾಕ್ ಫೈಝಿ ಬಕ್ರಿದ್ ಸಂದೇಶ ನೀಡಿದರು. ಮುಸ್ಲಿಂ ಬಾಂಧವರು ಪರಸ್ಪರ ಈದ್ ಹಬ್ಬದ ಶುಭಾಶಯ ಹಂಚಿಕೊಂಡರು.

LEAVE A REPLY

Please enter your comment!
Please enter your name here