ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರಕ್ಕೆ ಕಟ್ಟಿಗೆ ಸಮರ್ಪಣೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನದಾನ ತಯಾರಿಕೆಗೆ ಅಗತ್ಯವಿರುವ ಕಟ್ಟಿಗೆ ಒಲೆಗೆ 2 ಪಿಕಪ್ ಕಟ್ಟಿಗೆಯನ್ನು ಸಮರ್ಪಣೆಯನ್ನು ಉದ್ಯಮಿ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಮಾಡಿರುವುದಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here