







ಪುತ್ತೂರು: ಸುಳ್ಯ ಕಿರಿಯ ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಮೋಹಿನಿ ಅವರು ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ಆರಂಭಗೊಂಡಿರುವ 7ನೇ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.


ಮೂಲತಃ ಪುಣಚದವರಾದ ಮೋಹಿನಿ ಅವರು ಮಂಗಳೂರು ಗುಪ್ತವಾರ್ತೆ ವಿಭಾಗದ ಸಬ್ ಇನ್ಸ್ಪೆಕ್ಟರ್ ರವಿ ಎಂ ಅವರ ಪತ್ನಿ.













