ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರ ಸಿರಿ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನವನ್ನು ಜೂ 5ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಶಶಿಕಲಾ, ಶಿಕ್ಷಕರಾದ ಜನಾರ್ದನ ಹೇಮಳ, ಗೀತಾ ಕುಮಾರಿ, ಶೋಭಿತಾ, ಸುರೇಖಾ, ದಿವ್ಯಾ ಉಪಸ್ಥಿತರಿದ್ದರು.