ಇಂದು ಬಾಲವನದಲ್ಲಿ ‘ನಾನು ಕಾರಂತ’ ನಾಟಕ ಪ್ರದರ್ಶನ

0

ಪುತ್ತೂರು: ಇಲ್ಲಿನ ಪರ್ಲಡ್ಕ ಡಾ.ಶಿವರಾಮ ಕಾರಂತ ಬಾಲವನದಲ್ಲಿ ಜೂ.6ರಂದು ಸಂಜೆ 6ರಿಂದ 7ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ‘ನಾನು ಕಾರಂತ’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕ ವೀಕ್ಷಿಸುವಂತೆ ಸಹಾಯಕ ಆಯುಕ್ತರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here