ಸಿಇಟಿ ಫಲಿತಾಂಶ ಪ್ರಕಟ

0

ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ಇಂದು ಪ್ರಕಟಿಸಿದೆ.

ವಿದ್ಯಾರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.in ನಲ್ಲಿ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು.

ಇಂಜಿನಿಯರಿಂಗ್, ಕೃಷಿ, ಫಾರ್ಮಸಿ, ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಿದ ಪರೀಕ್ಷೆಯ ರ‍್ಯಾಂಕ್ ಪಟ್ಟಿಯೂ ಪ್ರಕಟಗೊಂಡಿದೆ.ದಾಖಲೆಗಳ ಪರಿಶೀಲನೆ ಮತ್ತು ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಕೆಇಎ ತಿಳಿಸಿದೆ.

LEAVE A REPLY

Please enter your comment!
Please enter your name here