ಪ್ರಧಾನಿ ಮೋದಿ 12 ವರ್ಷಗಳ ಯಶಸ್ವಿ ಆಡಳಿತ : ಮಹಾಲಿಂಗೇಶ್ವರ ದೇಗುಲದಲ್ಲಿ ಬಿಜೆಪಿಯಿಂದ ವಿಶೇಷ ಪ್ರಾರ್ಥನೆ

0

ಪುತ್ತೂರು: ಚುನಾಯಿತ ಪ್ರಧಾನಿಯಾಗಿ 4,399 ದಿನಗಳ ಯಶಸ್ವಿ ಆಡಳಿತ ನಡೆಸಿರುವ ನರೇಂದ್ರ ಮೋದಿ ಅವರ ಆಯಸ್ಸು, ಆರೋಗ್ಯ ವೃದ್ಧಿಗಾಗಿ ಬಿಜೆಪಿ ವತಿಯಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜೂ.10ರಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಪಿ.ಬಿ, ಹಿರಿಯರಾದ ಯು. ಪೂವಪ್ಪ ಸಹಿತ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here