ನಾಳೆ(ಜೂ.16) ಕೈಕಂಬ ವ್ಯಾಪ್ತಿಯಲ್ಲಿ ಕರೆಂಟಿಲ್ಲ….! June 15, 2026 0 FacebookTwitterWhatsApp ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಜೂ.16ರಂದು ಬೆಳಗ್ಗೆ 10.00 ರಿಂದ ಸಂಜೆ 5.30 ಗಂಟೆಯವರೆಗೆ ಪುತ್ತೂರು ಗ್ರಾಮಾಂತರ ಉಪವಿಭಾಗದ 11 ಕೆವಿ ಕೈಕಂಬ ಫೀಡರಿನಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ..