ಕಡಬ: ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ನಂದುಗುರಿಯವರಿಗೆ ಪಿತೃ ವಿಯೋಗ

0

ಕಡಬ: ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ಪ್ರಮೋದ್ ನಂದುಗುರಿ ಅವರ ತಂದೆ ಕುಟ್ರುಪ್ಪಾಡಿ ಗ್ರಾಮದ ನಂದುಗುರಿ ನಿವಾಸಿ ಶೇಷಪ್ಪ ರೈ(65ವ.) ಅವರು ಜೂ.16ರಂದು ಮುಂಜಾನೆ ಮಂಗಳೂರಿನ ಆಸ್ಪತ್ರೆ ಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೃತರು ಪತ್ನಿ ರೇವತಿ ರೈ, ಪುತ್ರರಾದ ಪ್ರದೀಪ್ ರೈ, ಹಾಗೂ ಪ್ರಮೋದ್ ರೈ ಹಾಗೂ ಸೊಸೆ, ಮೊಮ್ಮಗ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here