ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

1

ಪುತ್ತೂರು: ಪುತ್ತೂರು ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸೌಲಭ್ಯ ಪಡೆಯಲು ಇಲಾಖೆಯ sತಿಜseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

1 COMMENT

LEAVE A REPLY

Please enter your comment!
Please enter your name here