ಜೂ.21 : ಮುಕ್ಕೂರಿನಲ್ಲಿ ವಿಶ್ವ ಯೋಗ ದಿನಾಚರಣೆ

0

ಮುಕ್ಕೂರು: ನೇಸರ ಯುವಕ ಮಂಡಲ ಹಾಗೂ ನೇಸರ ಯುವತಿ ಮಂಡಲ ಮುಕ್ಕೂರು ಇವರ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗ ದಿನಾಚರಣೆ ಕಾರ್ಯಕ್ರಮ ಜೂ. 21ರಂದು ಬೆಳಗ್ಗೆ 7.15ಕ್ಕೆ ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ

LEAVE A REPLY

Please enter your comment!
Please enter your name here