







ಪುತ್ತೂರು : ಕೋಡಿoಬಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜೂ 21 ರಂದು ಸಂಜೆ 5 ಗಂಟೆಗೆ ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂದಿರದಲ್ಲಿ ನಡೆಯಲಿದೆ.


ಈ ಸಭೆಯಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ 3 ದಿನಗಳ ಕಾರ್ಯಕ್ರಮ ನಡೆಸುವ ಬಗ್ಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಲಾಗುವುದು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.













