ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ದುರ್ಗಾ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆಷಾಢ ಮಾಸ ಪರ್ಯಂತ ಒಂದು ತಿಂಗಳು ನಡೆಯಲಿರುವ ಶ್ರೀ ದುರ್ಗಾಪೂಜೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಜೂ.21ರಂದು ನಡೆಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ. ನಿರಂಜನ್ ರೈ ಮಠಂತಬೆಟ್ಟು, ಪ್ರಧಾನ ಅರ್ಚಕ ರಾಮಕೃಷ್ಣ ಭಟ್, ವ್ಯವಸ್ಥಾಪಕ ಸಂತೋಷ್ ಕುಮಾರ್ ರೈ ಕೆದಿಕಂಡೆಗುತ್ತು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here