






ಆಲಂಕಾರು:ಶ್ರೀ ದುರ್ಗಾಂಬಾ ಪದವಿಪೂರ್ವ ಕಾಲೇಜು ಆಲಂಕಾರಿನಲ್ಲಿ ವಿಶ್ವ ಯೋಗ ದಿನಾಚರಣೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆಗುತ್ತು, ಆಡಳಿತಾಧಿಕಾರಿಗಳಾದ ಶ್ರೀಪತಿ ರಾವ್ ಹೆಚ್, ಪ್ರಾಂಶುಪಾಲರಾದ ರೂಪಾ ಎಂ.ಟಿ, ಮುಖ್ಯಗುರುಗಳಾದ ನವೀನ್ ರೈ, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೇಯಸ್ಸು ರೈ ಹಾಗೂ ಎಲ್ಲಾ ಬೋಧಕ ಭೋದಕೇತರ ಸಿಬ್ಬಂದಿಗಳು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.












